Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವಕರ್ಮ ಜಯಂತಿ ಆಚರಣೆ

ಸುದ್ದಿಮೂಲವಾರ್ತೆ

ಕೊಪ್ಪಳ,ಸೆ.14:ಸೆ 21 ರಂದು ಕೊಪ್ಪಳ ಜಿಲ್ಲಾಡಳಿತ ಇಲಾಖೆಯಿಂದ ಶ್ರೀವಿಶ್ವಕರ್ಮ ಜಯಂತಿಯನ್ನು ಆಚರಿಸಲಾಗುವುದು ಎಂದು ಈಶಪ್ಪ ಬಡಿಗೇರ ತಿಳಿಸಿದ್ದಾರೆ.

ಇಂದು ಕೊಪ್ಪಳದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿ ಸಮಾಜದಿಂದ ಶಿರಸಪ್ಪಯ್ಯನಮಠದಿಂದ ಅದ್ದೂರಿ ಮೆರವಣಿಗೆ ಮಾಡಲಾಗುವುದು. ವಿಶ್ವಕರ್ಮ ಜಯಂತಿಯನ್ನು 7 ವರ್ಷದಿಂದ ಆಚರಿಸುತ್ತಿದ್ದಾರೆ. ಕೇಂದ್ರ ಸರಕಾರವು ವಿಶ್ವಕರ್ಮ ಜಯಂತಿಯಂದು ರಜೆ ನೀಡಿದ್ದಾರೆ. ಪ್ರಧಾನಿಗಳು ವಿಶ್ವಕರ್ಮದ ಎಲ್ಲಾ ಸಮಾಜದ ಕುಶಲಕರ್ಮಿಗಳಿಗೆ ಯೋಜನೆ ನೀಡಿದ್ದು ಖುಷಿ ನೀಡಿದೆ ಎಂದರು.

ಕೊಪ್ಪಳ ಜಿಲ್ಲೆಯಲ್ಲಿ ವಿಶ್ವಕರ್ಮ ಸಮಾಜಕ್ಕೆ ಸಮುದಾಯ ಭವನ ನೀಡಬೇಕು. ಭವನಕ್ಕೆ ನಿವೇಶನ ನೀಡಬೇಕೆಂದು ಸಚಿವ, ಶಾಸಕ ಹಾಗು ಸಂಸದರಿಗೆ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ರುದ್ರಪ್ಪ ಬಡಿಗೇರ, ತಾಲೂಕಾ ಅಧ್ಯಕ್ಷ ದೇವಪ್ಪ ಬಡಿಗೇರ. ವಿಶ್ವಕರ್ಮ ಅಭಿವೃದ್ದಿ ನಿಗಮದ ಪ್ರಭಾಕರ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ