Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಮತದಾನ ಜಾಗೃತಿ ಅಭಿಯಾನ

ಸುದ್ದಿಮೂಲ ವಾರ್ತೆ:

ಸಿರುಗುಪ್ಪ ಏ-20; ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ನಗರದ ತಾಲೂಕು ಕ್ರೀಡಾಂಗಣದಿಂದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಕೆ.ಹೆಚ್ ಸತೀಶ್ ಚಾಲನೆ ನೀಡಿದರು

ನಮ್ಮ ಮತ ನಮ್ಮ ಹಕ್ಕು ಮತದಾನ ಮಾಡುವವನೇ ಮಹಾಶೂರ ಎಂಬ ಘೋಷಣೆಗಳನ್ನು ಹಾಕುತ್ತಾ ನಗರದ ತಾಲೂಕು ಕ್ರೀಡಾಂಗಣದಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಮತ್ತು ತಾಲೂಕು ಆಡಳಿತ ಮತ್ತು ಸ್ವೀಟ್ ಸಮಿತಿಗಳ ಸಹಯೋಗದಲ್ಲಿ ಗುರುವಾರ ಬೆಳಿಗ್ಗೆ ಜಾಗೃತಿ ಜಾಥಾ ಆಯೋಜನೆ ಗೊಂಡಿತ್ತು

ತಾಲೂಕು ಕ್ರೀಡಾಂಗಣದಿಂದ ಕೆಇಬಿ ಗಣೇಶ ದೇವಸ್ಥಾನ ಮೂಲಕ ಹೆದ್ದಾರಿ ರಸ್ತೆಯಲ್ಲಿ ನಗರ ಸಭೆಯ ವಾಹನಗಳಲ್ಲಿ ಜಾಗೃತಿ ಜಾಥಾದ ಹಾಡುಗಳು ಮತ್ತು ಘೋಷಣೆಗಳನ್ನು ಹಾಕುತ್ತಾ ಸರ್ಕಾರಿ ನೌಕರರು ಅಭಿಯಾನದಲ್ಲಿ ಸಾಗಿ ಬಂದರು

ನಗರದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ, ತರಕಾರಿ ಮಾರುಕಟ್ಟೆ, ಮಹಾತ್ಮ ಗಾಂಧಿವೃತ್ತ ಅಂಬೇಡ್ಕರ್ ವೃತ್ತ ಹಾಗೂ ಟಿಪ್ಪು ವೃತ್ತಗಳವರೆಗೂ ತೆರಳಿ ನಂತರ ಮತ್ತೆ ಮಹಾತ್ಮ ಗಾಂಧಿ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿ ರಚಿಸುವ ಮೂಲಕ ಪ್ರತಿಯೊಬ್ಬ ನಾಗರಿಕರು ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಿದರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹೆಚ್. ಲಿಂಗರಾಜ ರೆಡ್ಡಿ
ತಾಲೂಕು ಆರೋಗ್ಯ ಅಧಿಕಾರಿ ಡಾಕ್ಟರ್ ಈರಣ್ಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್ ಜೆ ಮುರಳಿಧರ ನಗರಸಭೆಯ ಸಮುದಾಯ ಸಂಘಟನಾ ಅಧಿಕಾರಿ ಅಮರೇಶ್, ಸಾವಿತ್ರಿಬಾಯಿ ಫುಲೆ ಶಿಕ್ಷಕರ ಸಂಘದ ಎಂ.ಟಿ ಶಾಂತಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಜಾಗೃತಿ ಅರಿವು ಜಾಥಾದಲ್ಲಿ ಪಾಲ್ಗೊಂಡಿದ್ದರು

ಈ ಸಂದರ್ಭದಲ್ಲಿ ತಹಸಿಲ್ದಾರ್ ಎನ್ ಆರ್ ಮಂಜುನಾಥ ಸ್ವಾಮಿ, ಸ್ವೀಪ್ ಸಮಿತಿಯ ಅಧ್ಯಕ್ಷ ಇ ಒ ಮಡಗಿನ ಬಸಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ ಶಿವಾಜಿ ರಾವ್ ಸಾರ್ವಜನಿಕವಾಗಿ ಮಾತನಾಡಿದರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ