Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಗಸ್ಟ್ 04ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಸುದ್ದಿಮೂಲವಾರ್ತೆ

ಕೊಪ್ಪಳ ಆಗಸ್ಟ್ 01 : ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಇಂಟರ್‌ವ್ಯೂವನ್ನು ಆಗಸ್ಟ್ 04ರ ಬೆಳಿಗ್ಗೆ 10.30 ರಿಂದ 2.30ರವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ.

ಗುರುಕುಲ ಸಾಫ್ಟ್ವೇರ್ ಸಲ್ಯೂಷನ್ ಪ್ರೆ, ಕೊಪ್ಪಳ ಮತ್ತು ಎನ್.ಒ.ಸಿ. ಪ್ರೆ ಕೊಪ್ಪಳ ಇವರು ಆಗಮಿಸಿ ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ಪಿಯುಸಿ ಮತ್ತು ಯಾವುದೇ ಪದವಿ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.

ಆಸಕ್ತಿಯುಳ್ಳ 18 ರಿಂದ 35 ವರ್ಷದ ವರೆಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ (ರೆಜುಮ್) ಹಾಗೂ ಪಾಸ್ ಪೋರ್ಟ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಅಥವಾ ದೂ.ಸಂ: 08539-220859, 8105693234, 6361143422ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ