Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಐಟಿಎಂನಲ್ಲಿ ಜಲ ನಿರ್ವಹಣೆ ಕಾರ್ಯಾಗಾರ

ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.11:
ಕೇಂದ್ರ ಸರ್ಕಾರದ ಜಲಶಕ್ತಿಿ ಮಂತ್ರಾಾಲಯದಡಿ ಕಾರ್ಯನಿರ್ವಹಿಸುವ ಕೇಂದ್ರೀೀಯ ಅಂತರ್ಜಲ ಮಂಡಳಿ, ನೈರುತ್ಯ ಕ್ಷೇತ್ರ, ಬೆಂಗಳೂರು ಹಾಗೂ ಸಿವಿಲ್ ಎಂಜಿನಿಯರಿಂಗ್ ವಿಭಾಗ, ಬಳ್ಳಾಾರಿ ತಾಂತ್ರಿಿಕ ಶಿಕ್ಷಣ ಮತ್ತು ನಿರ್ವಹಣಾ ಸಂಸ್ಥೆೆ (ಬಿಐಟಿಎಂ) ಇವರ ಸಂಯು ಕ್ತಾಾಶ್ರಯದಲ್ಲಿ ಸಂಸ್ಥೆೆಯ ಸಭಾಂಗಣದಲ್ಲಿ ಮಂಗಳವಾರ ‘ಜಲಧಾರೆಗಳ ನಕಾಶಿಕೆ, ಅಂತರ್ಜಲ ಸಂಬಂಧಿತ ಸಮಸ್ಯೆೆಗಳು ಮತ್ತು ಅಂತರ್ಜಲ ನಿರ್ವಹಣೆ ವಿಷಯದ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.
ಕೇಂದ್ರೀೀಯ ಅಂತರ್ಜಲ ಮಂಡಳಿಯ ಪ್ರಾಾದೇಶಿಕ ನಿರ್ದೇಶಕ ಜಿ. ಕೃಷ್ಣಮೂರ್ತಿ, ಅವರು ಕಾರ್ಯಾಗಾರ ಉದ್ಘಾಾಟಿಸಿ, ರಾಜ್ಯಕೇಂದ್ರ ಅಂತರ್ಜಲ ಇಲಾಖೆಗಳ ಅಧಿಕಾರಿಗಳು, ಶೈಕ್ಷಣಿಕ ವಲಯ, ಸಂಶೋಧಕರು ಮತ್ತು ವಿದ್ಯಾಾರ್ಥಿಗಳಿಗೆ ಅಂತರ್ಜಲ ವಿಜ್ಞಾಾನದಲ್ಲಿ ನಡೆಯುತ್ತಿಿರುವ ತಾಂತ್ರಿಿಕ ಅಭಿವೃದ್ಧಿಿಗಳು ಹಾಗೂ ಸವಾಲುಗಳ ಕುರಿತು ಅರಿವು ಮೂಡಿಸಲಾಗುತ್ತದೆ ಎಂದರು.
ಬಳ್ಳಾಾರಿ ತಾಂತ್ರಿಿಕ ಶಿಕ್ಷಣ ಮತ್ತು ನಿರ್ವಹಣಾ ಸಂಸ್ಥೆೆ (ಬಿಐಟಿಎಂ) ಯ ಪ್ರಾಾಂಶುಪಾಲರಾದ ಡಾ. ಯಡವಳ್ಳಿಿ ಬಸವರಾಜ್ ಅವರು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕದಲ್ಲಿನ ಕೇಂದ್ರೀೀಯ ಅಂತರ್ಜಲ ಮಂಡಳಿಯ ಚಟುವಟಿಕೆಗಳು ವಿಷಯದ ಕುರಿತು ಜಿ. ಕೃಷ್ಣಮೂರ್ತಿ, ಬಳ್ಳಾಾರಿ ಜಿಲ್ಲೆೆಯ ಎನ್‌ಎಕ್ಯೂಐಎಂ ಅಧ್ಯಯನಗಳು ವಿಷಯದ ಕುರಿತು ಸಹಾಯಕ ಜಲವಿಜ್ಞಾಾನಿ ಡಾ. ದಮೇರ ಆಂಜನೇಯಲು, ಕರ್ನಾಟಕ ರಾಜ್ಯದಲ್ಲಿನ ನೀರಿನ ಮಟ್ಟ ಮತ್ತು ನೀರಿನ ಗುಣಮಟ್ಟದ ಮೇಲೆ ಹವಾಮಾನ ವ್ಯತ್ಯಾಾಸ ಮತ್ತು ಅದರ ಪ್ರಭಾವ ವಿಷಯದ ಕುರಿತು ಡಾ. ಎಂ. ಗೋಪಿನಾಥ್ ಮತ್ತು ಸುಸ್ಥಿಿರ ಅಂತರ್ಜಲಕ್ಕಾಾಗಿ ಗ್ರಾಾಮ ಮಟ್ಟದಲ್ಲಿ ಅಂತರ್ಜಲ ಮೂಲಗಳ ಮೌಲ್ಯಮಾಪನ ನಿರ್ವಹಣೆ ವಿಷಯದ ಕುರಿತು ಡಾ. ಜೆ. ದವಿತುರಾಜ್ ಅವರು ವಿಶೇಷ ಉಪನ್ಯಾಾಸ ನೀಡಿದರು.
ಬಳ್ಳಾಾರಿ ತಾಂತ್ರಿಿಕ ಶಿಕ್ಷಣ ಮತ್ತು ನಿರ್ವಹಣಾ ಸಂಸ್ಥೆೆ (ಬಿಐಟಿಎಂ)ಯ ಉಪ ಪ್ರಾಾಂಶುಪಾಲ ಮತ್ತು ಡೀನ್ ಡಾ.ಬಿ.ಎಸ್. ಖೇಣೆದ್‌ವೇದಿಕೆಯಲ್ಲಿದ್ದರು.
ಕಾರ್ಯಾಗಾರದಲ್ಲಿ ಅಂತರ್ಜಲ ವಿಜ್ಞಾಾನ ಮತ್ತು ನಿರ್ವಹಣೆಯ ವಿವಿಧ ಅಂಶಗಳಿಗೆ ಸಂಬಂಧಿಸಿದಂತೆ ತಾಂತ್ರಿಿಕ ತರಬೇತಿಗಳ ಉಪನ್ಯಾಾಸ ಕಾರ್ಯಕ್ರಮ ಜರುಗಿದವು. ನಂತರ ಪ್ರಶಿಕ್ಷಣಾರ್ಥಿಗಳ ಪ್ರತಿಕ್ರಿಿಯೆ ಹಾಗೂ ಸಂವಾದ ನಡೆಯಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ