Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿರವಾರ : ಜ್ಯೋತಿ ರಥಕ್ಕೆ ಸ್ವಾಗತ ಜಿಲ್ಲಾ ಉತ್ಸವದಲ್ಲಿ ಎಲ್ಲರೂ ಪಾಲ್ಗೊಳ್ಳಿ - ತಹಶಿಲ್ದಾರ ಅಶೋಕ

ಸುದ್ದಿಮೂಲ ವಾರ್ತೆ ಸಿರವಾರ, ೆ.02:
ಎಡದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದಲ್ಲಿ ತಾಲೂಕಿನ ಜನತೆ, ಮಕ್ಕಳು, ಯುವಕರು, ಮಹಿಳೆಯರು ಹೆಚ್ಚಿಿನ ಸಂಖ್ಯೆೆಯಲ್ಲಿ ಭಾಗವಹಿಸಿ ಯಶಸ್ವಿಿಗೊಳಿಸಬೇಕು ಎಂದು ತಹಶಿಲ್ದಾಾರ ಅಶೋಕ ಪವಾರ ಹೇಳಿದರು.
ಅವರು ಸೋಮವಾರ ಪಟ್ಟಣಕ್ಕೆೆ ಆಗಮಿಸಿದ ಜಿಲ್ಲಾ ಉತ್ಸವದ ಜ್ಯೋೋತಿ ರಥಕ್ಕೆೆ ಸ್ವಾಾಗತಿಸಿ ಪಟ್ಟಣದ ಬಸವೇಶ್ವರ ವೃತ್ತದಿಂದ ತಹಶಿಲ್ದಾಾರರ ಕಚೇರಿಯವರೆಗೆ ಶಾಲಾ ಮಕ್ಕಳ ಪದ್ಮವಿಭೂಷಣ, ಅಂಗನವಾಡಿ ಕಾರ್ಯಕರ್ತರ ಕುಂಭ, ಕಳಸದ ಮೂಲಕ ಸ್ವಾಾಗತಿಸಿ ಬಸ್ ನಿಲ್ದಾಾಣದ ಮುಂದೆ ಮಾತನಾಡಿದರು.
ಹಲವಾರು ವರ್ಷಗಳ ನಂತರ ಜಿಲ್ಲಾ ಉತ್ಸವ ನಡೆಯಲಿದೆ, ಮಕ್ಕಳಿಗೆ ಅನೇಕ ಚಟುವಟಿಕೆಗಳನ್ನು ಒಳಗೊಂಡಿದೆ, ವಿವಿಧ ಗೋಷ್ಠಿಿಗಳು, ಸಂಗೀತ ನೃತ್ಯ ನಾಟಕ, ಕಲಾವಿದರು ಸೇರಿದಂತೆ ಹಲವಾರು ವಿಚಾರ ವೇದಿಕೆ ಮಾಡಲಾಗಿದೆ ಇದರ ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.
ಇದರಲ್ಲಿ ಪ.ಪಂ.ಅಧ್ಯಕ್ಷ ಹಾಜಿ ಚೌದ್ರಿಿ, ಉಪಾಧ್ಯಕ್ಷೆ ಲಕ್ಷ್ಮೀ, ಪ.ಪಂ.ಸದಸ್ಯರು, ಪ.ಪಂ.ಮುಖ್ಯಾಾಧಿಕಾರಿ ಸುರೇಶ ಶೆಟ್ಟಿಿ,ಇಓ ಶಶಿಧರಸ್ವಾಾಮಿ, ಬಿಇಓ ಚಂದ್ರಶೇಖರ ದೊಡ್ಡಮನಿ, ಸಿಡಿಪಿಓ ಗೋಕುಲಸಾಬ್, ಡಾ.ಸುನೀಲ್, ಸಮಾಜ ಕಲ್ಯಾಾಣ ಅಧಿಕಾರಿ ವಿಜಯ, ನಿರ್ಮಲಾ ಬೆಣ್ಣೆೆ, ರೇಣುಕಾ, ಡಿ.ವಿಜಯಲಕ್ಷ್ಮಿಿ, ಸೇರಿದಂತೆ ಆಶಾ, ಅಂಗನವಾಡಿ, ಕಾರ್ಯಕರ್ತರು, ಶಾಲಾ ಕಾಲೇಜುಗಳ ವಿದ್ಯಾಾರ್ಥಿಗಳು, ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು, ಸರಕಾರಿ ನೌಕರರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ