ವಂದೆ ಭಾರತ್ ರೈಲಿಗೆ ತುಮಕೂರಿನಲ್ಲಿ ಸ್ವಾಗತ
ಸುದ್ದಿಮೂಲ ವಾರ್ತೆ
ತುಮಕೂರು, ಜೂ.26 : ಪ್ರಧಾನ ಮಂತ್ರಿಗಳು ವಿಡಿಯೋ ಲಿಂಕ್ ಕ್ಲಿಕ್ ಮಾಡಿ ಹಸಿರು ನಿಶಾನೆ ತೋರಿಸುವ ಮೂಲಕ ಜೂನ್ 27 ರಂದು ಧಾರವಾಡ-ಬೆಂಗಳೂರು ನಡುವೆ ಸಂಚರಿಸುವ ವಂದೆ ಭಾರತ್ಏಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ.
ಸದರಿ ರೈಲು ತುಮಕೂರು ಮಾರ್ಗವಾಗಿ ಸಂಚರಿಸಲಿದ್ದು, ಅಂದು ಮಧ್ಯಾಹ್ನ 3.54ಕ್ಕೆ ತುಮಕೂರು ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ವಂದೆ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಸ್ವಾಗತಿಸಲಾಗುವುದು ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ಯಾಮ್ ಸಿಂಗ್ ತಿಳಿಸಿದ್ದಾರೆ.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.