Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುತಾಲಿಕ್ ಗಡಿಪಾರಿಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಒತ್ತಾಯ

ಬೆಂಗಳೂರು, ಜ.14 : ಸಮಾಜದ ಶಾಂತಿಗೆ ಭಂಗ ತರುವ ಕೆಲಸ ಮಾಡುತ್ತಿರುವ ಪ್ರಮೋದ್ ಮುತಾಲಿಕ್ ನನ್ನು ಕೂಡಲೇ ರಾಜ್ಯದಿಂದ ಗಡಿಪಾರು ಮಾಡಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹೀರ್ ಹುಸೇನ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿದ ಅವರು, ನಿರುದ್ಯೋಗ ಸಮಸ್ಯೆಯಿಂದ ಯುವ ಪೀಳಿಗೆ ಕಂಗಾಲಾಗಿದೆ. ಸಮಾಜದಲ್ಲಿ ಬಡತನ ಎಲ್ಲೆ ಮೀರಿದೆ. ವಸತಿ, ರಸ್ತೆ, ವಿದ್ಯುತ್, ನೀರು ಸೇರಿ ಹಲವು ಸಮಸ್ಯೆಗಳು ಜನರನ್ನು ಬೆಂಬಿಡದೇ ಕಾಡುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನೆಲಕಚ್ಚಿ ಅರಾಜಕತೆ ತಾಂಡವವಾಡುತ್ತಿದೆ. ಈ ಬಗ್ಗೆ ಚರ್ಚೆ ಮಾಡದೇ ಕೇವಲ ಪ್ರಚೋದನಕಾರಿ ಹೇಳಿಕೆ ನೀಡಿ, ಯುವಕರನ್ನು ಹಾದಿ ತಪ್ಪಿಸುವ ಕೆಲಸ ಮಾಡುತ್ತಿರುವ ಮುತಾಲಿಕ್ ಜವಾಬ್ದಾರಿ ಇಲ್ಲದ ನಾಡದ್ರೋಹಿ ಎಂದು ಹುಸೇನ್ ಕಿಡಿ ಕಾರಿದರು.

ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಪ್ರಮೋದ್ ಮುತಾಲಿಕ್ ನನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ