Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಧೀರ್ಘ ಆಡಳಿತ ನಡೆಸಿದ ಸಿಎಂ ಮಾಡಿರುವ ಸಾಧನೆಗಳೇನು? ಜ.15ರಿಂದ ರಾಜ್ಯದಲ್ಲಿ ವಿಬಿ ಜಿ ರಾಮ್‌ಜಿ ಪರ ಜಾಗೃತಿ ಅಭಿಯಾನ: ಬಿವೈವಿ

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.06:
ಸಂಸತ್ತಿಿನಲ್ಲಿ ಅಂಗೀಕಾರಗೊಂಡು ರಾಷ್ಟ್ರದಲ್ಲಿ ಜಾರಿಯಾಗಿರುವ ವಿಬಿ ಜಿ ರಾಮ್‌ಜಿ ಯೋಜನೆ ಪರ ರಾಜ್ಯದಲ್ಲಿ ಜ.15ರಿಂದ ೆ.28ರವರೆಗೆ ಜಾಗೃತಿ ಮೂಡಿಸುವ ಅಭಿಯಾನ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಬಿಜೆಪಿ ಕಚೇರಿ ಜಗನ್ನಾಾಥ ಭವನದಲ್ಲಿ ಅವರು ಸುದ್ದಿಗೋಷ್ಠಿಿಯಲ್ಲಿ ಮತನಾಡಿದರು. ಕಾಂಗ್ರೆೆಸ್ ಸರ್ಕಾರ ಮಹಾತ್ಮ ಗಾಂಧಿ ಹೆಸರಿನಲ್ಲಿದ್ದ ನರೇಗಾ ಯೋಜನೆಯ ಹೆಸರು ಬದಲಿಸಿ ಅವರನ್ನು ಮತ್ತೊೊಮ್ಮೆೆ ಹತ್ಯೆೆ ಮಾಡಿದೆ ಎಂದು ಜನರಿಗೆ ಸುಳ್ಳು ಮಾಹಿತಿ ಹರಡುತ್ತಿಿದೆ. ಇದರ ವಿರುದ್ಧ ಬಿಜೆಪಿ ಅಭಿಯಾನ ನಡೆಸಿ ಯೋಜನೆಯ ಉಪಯೋಗಗಳನ್ನು ಜನರಿಗೆ ತಲುಪಿಸಲಾಗುವುದು ಎಂದರು.
ಅರಸು ದಾಖಲೆ ಭ್ರಮೆ
ಸಿದ್ದರಾಮಯ್ಯ ಸುದೀರ್ಘ ಅವಧಿಯವರೆಗೆ ಸಿಎಂ ಆಗಿ ಅರಸು ದಾಖಲೆ ಮುರಿದಿದ್ದೇನೆ ಅನ್ನೋೋದು ಭ್ರಮೆ ಮಾತ್ರ. ಅವರು ಸುಧೀರ್ಘ ಕಾಲ ಆಡಳಿತ ನಡೆಸಿ ಏನು ಸಾಧನೆ ಮಾಡಿದ್ದಾರೆ ಎಂದು ಜನರು ಕೇಳುತ್ತಿಿದ್ದಾರೆ ಎಂದು ಬಿಜೆಪಿ ರಾಜ್ಯಾಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಪತ್ರಿಿಕೆಗಳ ಮುಖಪುಟದಲ್ಲಿ ಅರಸು ಅವರ ದಾಖಲೆ ಮುರಿದಿದ್ದಾರೆ ಎಂದು ಹೆಮ್ಮೆೆಯಿಂದ ಜಾಹೀರಾತು ಕೊಟ್ಟಿಿದ್ದಾರೆ. ಸಿದ್ದರಾಮಯ್ಯ ರಾಜ್ಯದ ಸಿಎಂ ಆಗಿ, ತಮ್ಮ ಅವಧಿಯಲ್ಲಿ ಏನು ಸಾಧನೆ ಮಾಡಿದ್ದಾರೆ ಅರಸು ಭೂಸುಧಾರಣಾ ಕಾಯ್ದೆೆಗಳನ್ನು ತಂದು ಬದಲಾವಣೆಗೆ ಕಾರಣರಾದರು ಮಲ ಹೊರುವ ಅನಿಷ್ಟ ಪದ್ಧತಿ ತೊಲಗಿಸಿದರು, ವೃದ್ಧಾಾಪ್ಯ ವೇತನ, ವಿಧವಾ ವೇತನ ತಂದು ದನಿ ಇಲ್ಲದವರಿಗೆ ಧ್ವನಿ ಆಗಿದ್ದರು ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮರುಜನ್ಮ ಕೊಟ್ಟಿಿದ್ದು ಅರಸು. ಅರಸು ಅವರನ್ನು ಅಪಮಾನ ಮಾಡಿ ಕಾಂಗ್ರೆೆಸ್ ನಿಂದ ಉಚ್ಛಾಾಟನೆ ಮಾಡಲಾಯಿತು. ಅವರಿಗೆ ಅಧಿಕಾರ ನಡೆಸಲು ಬಿಟ್ಟಿಿದ್ರೆೆ ಪರಿಪೂರ್ಣ ಅವಧಿಗೆ ಸಿಎಂ ಆಗಿ ದಾಖಲೆ ಬರೆಯುತ್ತಿಿದ್ದರು ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ