Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರೈಲು ಪ್ರಯಾಣ ದರ ಏರಿಕೆ ಏಕೆ ಪ್ರಶ್ನಿಸುತ್ತಿಲ್ಲ: ಸಿಎಂ

ಸುದ್ದಿಮೂಲ ವಾರ್ತೆ ದಾವಣಗೆರೆ, ಡಿ.26:
ಕೇಂದ್ರ ಸರ್ಕಾರ ಏಕಾಏಕಿ ರೈಲ್ವೇ ಪ್ರಯಾಣ ದರ ಏರಿಕೆ ಮಾಡಿರುವುದನ್ನು ರಾಜ್ಯದ ಬಿಜೆಪಿ ನಾಯಕರು ಏಕೆ ಪ್ರಶ್ನಿಿಸುತ್ತಿಿಲ್ಲ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು ಆಕ್ರೋೋಶ ವ್ಯಕ್ತಪಡಿಸಿದರು.
ದಾವಣಗೆರೆಯಲ್ಲಿ ದಿ. ಶಾಮನೂರು ಶಿವಶಂಕರಪ್ಪ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊೊಂಡ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.
ರಾಜ್ಯ ಸರ್ಕಾರ ಅನಿವಾರ‌್ಯ ಕಾರಣಗಳಿಗಾಗಿ ಕೆಲ ದರ ಏರಿಕೆ ಮಾಡಿದಾಗ ಬೊಬ್ಬಿಿರಿಯುವ ಬಿಜೆಪಿ ನಾಯಕರು ರೈಲು ಪ್ರಯಾಣದ ದರ ಏರಿಕೆ ಮಾಡಿರುವುದರ ಬಗ್ಗೆೆ ತುಟಿ ಬಿಚ್ಚುತ್ತಿಿಲ್ಲ. ದರ ಏರಿಕೆ ಬಗ್ಗೆೆ ಮಾತನಾಡಬೇಕು ಎಂದು ಅವರು ಆಗ್ರಹಿಸಿದರು.
ರೈಲು ಪ್ರಯಾಣ ದರ ಏರಿಕೆ ಜನ ಸಾಮಾನ್ಯರ ಮೇಲೆ ದೊಡ್ಡ ಹೊರೆಯಾಗುತ್ತಿಿದೆ. ಈ ಹೊರೆ ರಾಜ್ಯದ ಬಿಜೆಪಿ ನಾಯಕರಿಗೆ ಗೊತ್ತಿಿಲ್ಲ. ಅವರು ಕಾಂಗ್ರೆೆಸ್ ಸರ್ಕಾರ ಪತನವಾಗುವುದರ ಬಗ್ಗೆೆಯೇ ಚಿಂತೆ ನಡೆಸುತ್ತಿಿದ್ದಾರೆ ಎಂದು ಆಕ್ರೋೋಶ ವ್ಯಕ್ತಪಡಿಸಿದರು.
ಬಾಕ್ಸ್
ಹಿರಿಯೂರು ಬಸ್ ಅಪಘಾತ: ತನಿಖೆ
ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಬಸ್ ಮತ್ತು ಟ್ರಕ್ ಅಪಘಾತದ ಬಗ್ಗೆೆ ಪತ್ರಕರ್ತರ ಪ್ರಶ್ನೆೆಗೆ ಉತ್ತರಿಸುತ್ತಾಾ, ಈ ಅಪಘಾತದಲ್ಲಿ ಟ್ರಕ್ ಚಾಲಕನ ತಪ್ಪಿಿರುವುದಾಗಿ ಮೇಲ್ನೋೋಟಕ್ಕೆೆ ಕಂಡು ಬರುತ್ತಿಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿರುದ್ಧ ದಿಕ್ಕಿಿನಲ್ಲಿ ಬರುತ್ತಿಿದ್ದ ಟ್ರಕ್ ವಿಭಜಕವನ್ನು ದಾಟಿ ಬಸ್‌ಗೆ ಡಿಕ್ಕಿಿ ಹೊಡೆದಿದೆ. ಅಪಘಾತದಲ್ಲಿ 4 ಮಹಿಳೆಯರು ಹಾಗೂ ಒಂದು ಮಗು ಹಾಗೂ ಟ್ರಕ್ ಚಾಲಕ ಸಾವಿಗೀಡಾಗಿದ್ದಾರೆ. ಬಸ್ಸುಗಳು ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಅಪಘಾತದ ಬಗ್ಗೆೆ ತನಿಖೆ ನಡೆಸಲಾಗುವುದು ಎಂದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ