Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಟಾಪೂರು ಗ್ರಾಮದಲ್ಲಿ ಮಹಿಳೆ ನೇಣಿಗೆ ಶರಣು

ಕುಷ್ಟಗಿ, ಜು.22:ತಾಲೂಕಿನ ಕಾಟಾಪೂರು ಗ್ರಾಮದಲ್ಲಿ ಮಹಿಳೆಯೊಬ್ಬಳು ನೇಣಿಗೆ ಶರಣಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.

ಗ್ರಾಮದ ಸುಮಾರು 20 ವಯಸ್ಸಿನ ಬಸಮ್ಮ ಗಂಡ ಪರಶುರಾಮ ಹೊನ್ನಳ್ಳಿ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಶನಿವಾರ ಕುಷ್ಟಗಿ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ತರಲಾಗಿದೆ. ಅನಾರೋಗ್ಯ ಕಾರಣದಿಂದ ಮಹಿಳೆ ನೇಣಿಗೆ ಶರಣಾಗಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಗೆ ತಹಸೀಲ್ದಾರ್ ಮುರಲೀಧರ್ ಮುತಾಲಿಕ್ ಅವರು ಭೇಟಿ ನೀಡಿ ಪರಿಶೀಲಿಸಿದರು.

ಈ ಘಟನೆ ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಘಟನೆ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ