Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರ ಆತಂಕ ತಲ್ಲಣಗಳೇ ಮಹಿಳಾ ಸಾಹಿತ್ಯ; ಡಾ.ಪಾರ್ವತಿ ಕನಕಗಿರಿ

ಸುದ್ದಿಮೂಲವಾರ್ತೆ

ಕೊಪ್ಪಳ;-ಆ13:, ಮಹಿಳೆಯರ ಆತಂಕ, ತಲ್ಲಣ, ಶೋಷಣೆಗಳ ಅನಾವರಣ ಸಾಹಿತ್ಯವೇ ಮಹಿಳಾ ಸಾಹಿತ್ಯವಾಗಿದೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರನ್ನು ಅಸಮಾನತೆಯಿಂದ ನಡೆಸಿಕೊಳ್ಳಲಾಗುತ್ತಿದೆ ಎಂದು ಡಾ.ಪಾರ್ವತಿ ಕನಕಗಿರಿಯವರು ಹೇಳಿದರು.

ಅವರು ಶಕ್ತಿಶಾರದೆಯ ಮೇಳ ಮತ್ತು ಬೆರಗು ಪ್ರಕಾಶನ ಭಾಗ್ಯನಗರದ ಆಶ್ರಯದಲ್ಲಿ ನಡೆದ ೪೫ನೇ ವಿಚಾರ ಮಂಥನಕೂಟದಲ್ಲಿ ‘ಕನ್ನಡ ಸಾಹಿತ್ಯದಲ್ಲಿ ಮಹಿಳೆ’ ಎಂಬ ವಿಷಯದ ಮೇಲೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾದ ಡಾ.ಬಸವರಾಜ ಪೂಜಾರರವರು ಮಹಿಳೆಯರಲ್ಲಿ ಅನೇಕ ಸಂವೇದನಗಳಿವೆ, ಆತಂಕ ಮತ್ತು ತಲ್ಲಣಗಳಿವೆ ಅವುಗಳನ್ನು ಸಂವಾಹನ ಮಾಧ್ಯಮಗಳ ಮೂಲಕ ಹೊರಹಾಕಬೇಕು ಎಂದರು. ಕಾರ್ಯಕ್ರಮದಲ್ಲಿ ಸಂಘಟಕರಾದ ಡಿ.ಎಂ.ಬಡಿಗೇರಾರವರು ಉಪಸ್ಥಿತರಿದ್ದರು. ಸಿದ್ಧಲಿಂಗಪ್ಪ ಕೊಟ್ನೆಕಲ್‌ರವರು ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಪವನಕುಮಾರ ಕಮ್ಮಾರ ಕಾರ್ಯಕ್ರಮ ನಿರೂಪಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ