Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ.ಪ್ರ.ದ. ಮಹಿಳಾ ಕಾಲೇಜು ಸ್ವಯಂ ಸೇವಕರಾಗಿ ಸೇವೆ ; ಶ್ಲಾಘನೆ

ಸುದ್ದಿಮೂಲ ವಾರ್ತೆ ರಾಯಚೂರು, ೆ.11:
ಆಯೋಜಿಸಿದ್ದ ಮಕ್ಕಳ ಹಬ್ಬ ಹಾಗೂ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ -2026 ಕಾರ್ಯಕ್ರಮಗಳಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರೇಂಜರ್ಸ್ ವಿದ್ಯಾಾರ್ಥಿನಿಯರ ತಂಡ ಸ್ವಯಂ ಸೇವಕರಾಗಿ ಸತತ ಐದು ದಿನಗಳ ಕಾಲ ಸೇವೆಗೈದು ಸಂಘಟನಾ ಆಡಳಿತದ ಬಹು ಮೆಚ್ಚುಗೆಯ ಪ್ರಶಂಸೆಗೆ ಭಾಜನರಾಗಿದ್ದಾರೆ.
ಜಿಲ್ಲೆಯ ಮಹಾತ್ಮ ಗಾಂಧಿ ಕ್ರೀೆಡಾಂಗಣ, ರಂಗಮಂದಿರ, ನಗರದ ಕೃಷಿ ವಿಶ್ವವಿದ್ಯಾಾಲಯ, ಇವರು ಸೇವೆಗೈದ ತಾಣಗಳಾಗಿದ್ದು, ಸೇವಾ ಸ್ಥಳಗಳಲ್ಲಿ ರೇಂಜರ್ಸ್ ವಿದ್ಯಾಾರ್ಥಿನಿಯರು ಶಿಸ್ತು ಪಾಲನೆ, ತ್ಯಾಾಜ್ಯ ವಸ್ತುಗಳ ನಿರ್ವಹಣಾ ವ್ಯವಸ್ಥೆೆ, ಕುಡಿಯುವ ನೀರಿನ ವ್ಯವಸ್ಥೆೆ ,ಊಟದ ವ್ಯವಸ್ಥೆೆ ಹಾಗೂ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸುವಿಕೆ ಹೀಗೆ ಹಲವು ಕಾರ್ಯಕ್ರಮಗಳಲ್ಲಿ ಬಹು ಅಚ್ಚುಕಟ್ಟಾಾಗಿ ಸೇವೆ ಸಲ್ಲಿಸಿ ಸಮಾಜ ಸೇವಾ ಮನೋಭಾವ ಮೆರೆದಿದ್ದಾರೆ ಎಂದು ಕಾಲೇಜಿನ ಪ್ರಾಾಂಶುಪಾಲರಾದ ಡಾ.ಸುಗುಣ ಬಸವರಾಜ್ ತಿಳಿಸಿದ್ದಾಾರೆ.
ಮುಂದಿನ ದಿನಗಳಲ್ಲೂ ಈ ಕಾರ್ಯಗಳು ಮುಂದುವರಿಯಲಿವೆ ಇದಕೆ ಸ್ಥಳೀಯ ಭಾರತ್ ಸ್ಕೌೌಟ್ಸ್ ಮತ್ತು ಗೈಡ್ಸ್ ಸಂಸ್ಥೆೆ ರಾಯಚೂರು ನಮಗೆ ಸತತವಾಗಿ ಬೆನ್ನೆೆಲುಬಾಗಿ ನಿಂತಿದೆ ಎಂದು ರೇಂಜರ್ ಲೀಡರ್ ಆದ ಶ್ರೀಮತಿ. ಸರಸ್ವತಿ ಕೆ., ಸಹಾಯಕ ಪ್ರಾಾಧ್ಯಾಾಪಕು, ಭೌತಶಾಸ ಇವರು ತಮ್ಮ ಆಶಯ ವ್ಯಕ್ತಪಡಿಸಿದರು.
ಮಹಾವಿದ್ಯಾಾಲಯದ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮೆಚ್ಚುಗೆ ಸೂಚಿಸಿ ಶುಭ ಹಾರೈಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ