Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಡಿಯೂರ ಸಿದ್ದಲಿಂಗೇಶ್ವರ ಪುರಾಣ ಮಂಗಲ ಇಂದು ವಳಬಳ್ಳಾರಿ ತಾತನವರ 43ನೇ ಜಾತ್ರಾ ಮಹೋತ್ಸವ

ಸುದ್ದಿಮೂಲ ವಾರ್ತೆ ಸಿಂಧನೂರು, ಜ.24:
ತ್ರಿಿವಿಧ ದಾಸೋಹಿ, ನಡೆದಾಡಿದ ದೇವರು ವಳಬಳ್ಳಾಾರಿಯ ಲಿಂ.ಚನ್ನಬಸವ ಶಿವಯೋಗಿಗಳವರ 43ನೇ ಜಾತ್ರಾಾ ಮಹೋತ್ಸವದ ಅಂಗವಾಗಿ ರವಿವಾರ ಸಂಜೆ ಮಹಾರಥೋತ್ಸವ ನಡೆಯಲಿದ್ದು, ನಂತರ ಧಾರ್ಮಿಕ ಸಮ್ಮೇಳನದಲ್ಲಿ ಸಂತ ಸಾಧಕರ ಸಮಾಗಮ, ಯಡಿಯೂರ ತೋಂಟದ ಸಿದ್ದಲಿಂಗೇಶ್ವರ ಶಿವಯೋಗಿಗಳ ಪುರಾಣ ಪ್ರವಚನ ಮಂಗಲ ನಡೆಯಲಿದೆ ಎಂದು ವಳಬಳ್ಳಾಾರಿ ಮಠದ ಕಿರಿಯ ಸ್ವಾಾಮೀಜಿ ಬಸವಲಿಂಗ ಮಹಾಸ್ವಾಾಮಿಗಳು ತಿಳಿಸಿದ್ದಾಾರೆ.
ಬೆಳಿಗ್ಗೆೆ ಜಂಗಮವಟುಗಳಿಗೆ ಇಷ್ಟಲಿಂಗ ಅಯ್ಯಾಾಚಾರ ಜರುಗಲಿದೆ. ಬೆಳಿಗ್ಗೆೆ 10 ಗಂಟೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಶ್ರೀಮಠದ ಪೀಠಾಧಿಪತಿ ಡಾ.ಸಿದ್ದಲಿಂಗ ಮಹಾಸ್ವಾಾಮಿಗಳು ನೇತೃತ್ವದಲ್ಲಿ ನಡೆಯಲಿರುವ ಜಾತ್ರಾಾ ಮಹೋತ್ಸವದಲ್ಲಿ ಕೊಟ್ಟೂರು ಸಂಸ್ಥಾಾನಮಠದ ಜಗದ್ಗುರು ಬಸವಲಿಂಗ ಮಹಾಸ್ವಾಾಮಿಗಳು ಸನ್ನಿಿಧಾನದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಹಾಲ್ವಿಿಯ ಚರಣಗಿರಿ ಸಂಸ್ಥಾಾನಮಠದ ಅಭಿನವ ಮಹಾಂತಸ್ವಾಾಮಿಗಳು ನೇತೃತ್ವವಹಿಸಲಿದ್ದು, ನಂದವಾಡಗಿ-ಅಳಂದ ಮಹಾಂತೇಶ್ವರಮಠದ ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಾಮಿಗಳು, ಸಂತೆ ಕಲ್ಲೂರಿನ ಗುರುಬಸವ ಮಹಾಸ್ವಾಾಮಿಗಳು, ಹಡಗಲಿಯ ರುದ್ರಮುನಿ ಶಿವಾಚಾರ್ಯರು, ಯದ್ದಲದೊಡ್ಡಿಿಯ ಮಹಾಲಿಂಗ ಮಹಾಸ್ವಾಾಮಿಗಳು, ನಂದವಾಡಗಿ ಚನ್ನಬಸವ ಶಿವಾಚಾರ್ಯರು, ಮಸ್ಕಿಿಯ ವರರುದ್ರಮುನಿ ಶಿವಾಚಾರ್ಯರು, ಅಡವಿ ಅಮರೇಶ್ವರದ ತೋಂಟದಾರ್ಯ ಮಹಾಸ್ವಾಾಮಿಗಳು ಸೇರಿದಂತೆ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ