Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯರಂಡಹಳ್ಳಿ ಕೇಂಬ್ರಿಡ್ಜ್ ಪಬ್ಲಿಕ್ ಶಾಲೆಗೆ ಶೇ 96ರಷ್ಟು ಫಲಿತಾಂಶ

ಸುದ್ದಿಮೂಲ ವಾರ್ತೆ

ಆನೇಕಲ್, ಮೇ 11: ತಾಲೂಕಿನ ಯಾರಂಡಹಳ್ಳಿ ಕೇಂಬ್ರಿಡ್ಜ್ ಪಬ್ಲಿಕ್ ಹೈಸ್ಕೂಲ್‌ನಲ್ಲಿ ಈ ಬಾರಿಯೂ ಈ ಬಾರಿಯು ಸತತವಾಗಿ ಶೇ 96 ಪರ್ಸೆಂಟೇಜ್ ಫಲಿತಾಂಶ ಬಂದಿರುವುದು ಸಂತಸ ತಂದಿದೆ ಎಂದು ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿಯಾದ ಕಾಳಿನಾಥ್ ಸವಿತಾ ಹರ್ಷ ವ್ಯಕ್ತಪಡಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ 625 ಅಂಕಗಳ ಪೈಕಿ ಐಶ್ವರ್ಯಾ 616, ವಿಷ್ಣುವರ್ಧನ್ 605, ಮೋನಾಸ್ಮಿತಾ 594 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಒಟ್ಟಾರೆ ಶಾಲೆಗೆ ಶೇ 96ರಷ್ಟು ಫಲಿತಾಂಶ ಬಂದಿದೆ.

ಶಾಲೆಯ ಕಾರ್ಯದರ್ಶಿ, ಟ್ರಸ್ಟಿ, ಶಿಕ್ಷಕರಾಗಿ, ಪ್ರಿನ್ಸಿಪಲ್ ಆಗಿ ಸುಮಾರು ಹದಿನೈದು ವರ್ಷಗಳಿಂದ ಸತತವಾಗಿ ಇ ಎಲ್ಲಾ ಜವಬ್ದಾರಿಗಳನ್ನು ನಿಬಾಯಿಸುತ್ತಿರುವ ಕಾಳಿನಾಥ್ ಹಾಗೂ ಸವಿತಾ ದಂಪತಿಗಳ ಪರಿಶ್ರಮದ ಬಗ್ಗೆ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಾಗೆಯೇ ಶಾಲೆಯ ಶಿಕ್ಷಕ- ಶಿಕ್ಷಕಿಯರು ಸಹ ಟಾಪ್‌ ಬಂದ ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದ್ದಾರೆ.

ಈ ಭಾಗದ ದುಬಾರಿ ಶಾಲೆಗಳಿಗೆ ಸೆಡ್ಡು ಹೊಡೆದು ಅತಿ ಕಡಿಮೆ ಶುಲ್ಕದಲ್ಲಿ ಕೈಗೆಟಕುವ ಶುಲ್ಕದಲ್ಲಿ ವಿಧ್ಯಾಭ್ಯಾಸ ನೀಡುತ್ತಿರುವ ಕಾಳಿನಾಥ್ ಹಾಗು ಸವಿತಾ ದಂಪತಿಗಳಿಗೆ ಪೋಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಸತತವಾಗಿ ಉತ್ತಮ ಫಲಿತಾಂಶ ಪಡೆಯುತ್ತಿರುವ ಶಾಲೆಗೆ ಶಿಕ್ಷಣ ಇಲಾಖೆ ಸಹ ಪ್ರಶಸ್ತಿ ನೀಡಿ ಸನ್ಮಾನಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ