Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವಾಗಿದೆ : ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ 22: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆಯೋದಿಕ್ಕೆ ಅವಕಾಶ ಕೊಟ್ಟಂತಾಗಿದೆ. ಘಟನೆ ನಡೆದ ಕೂಡಲೇ ಧಾವಿಸಿ ರಕ್ಷಣೆ ಮಾಡುವ ಕೆಲಸ ಬಿಬಿಎಂಪಿಯವ್ರು ಮಾಡಲಿಲ್ಲ ಎಂದು ಬೊಮ್ಮಾಯಿ ಆರೋಪ ಮಾಡಿದರು.

ನಾವು ಬೆಂಗಳೂರಿನಲ್ಲಿ ಎಸ್‌ಡಿಆರ್‌ಎಫ್ ತಂಡಗಳನ್ನು ರಚಿಸಿದ್ದೇವೆ. ಈ ತಂಡಗಳಿಗೆ ಚಾಲನೆ ಕೊಟ್ಟು ಕೆಲಸಕ್ಕೆ ಹಚ್ಚುವ ಕೆಲಸ ಆಗಬೇಕು. ಇನ್ನೂ ಐದು ದಿನ ಮಳೆ ಆಗಲಿದೆ ಎಂಬ ಮುನ್ಸೂಚನೆ ಇದೆ. ವ್ಯವಸ್ಥಿತವಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ನಗರದಲ್ಲಿ ಸಿಕ್ಕಾಪಟ್ಟೆ ಮರಗಳು ಬಿದ್ದಿವೆ ಬಿದ್ದ ಮರಗಳನ್ನು ತೆರವುಗೊಳಿಸುವ ಕೆಲಸ ಆಗಿಲ್ಲ.

ಮುಂದಿನ ಐದು ದಿನ ಹೀಗೇ ಬಿಟ್ಟರೆ ಬೆಂಗಳೂರು ಬಹಳ ಅಸ್ತವ್ಯಸ್ತ ಆಗಲಿದೆ. ಪರಿಹಾರ ಕ್ರಮಗಳನ್ನು ಆಧ್ಯತೆಯಿಂದ ಸಿಎಂ ಮಾಡಬೇಕಿದೆ. ಬಿಬಿಎಂಪಿ ಅಧಿಕಾರಿಗಳು‌ ಕೆಲಸ ಮಾಡೋರು ಮಾಡ್ತಾರೆ, ಮಾಡದಿರೋರು ಮಾಡಲ್ಲ. ಪ್ಲಾನ್ ಪ್ರಕಾರ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ