Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಮ್ಮ ಹಣ ನಿಮ್ಮ ಹಕ್ಕು ಅಭಿಯಾನಕ್ಕೆ ಚಾಲನೆ

 ಸುದ್ದಿಮೂಲ ವಾರ್ತೆ ರಾಯಚೂರು, ಡಿ.02:
ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಿಮ್ಮ ಹಣ ನಿಮ್ಮ ಹಕ್ಕು ಎಂಬ ರಾಷ್ಟ್ರ ವ್ಯಾಾಪಿ ಅಭಿಯಾನಕ್ಕೆೆ ಬೆಂಗಳೂರಿನ ಆರ್‌ಬಿಐ ಅಧಿಕಾರಿ ಪ್ರಭಾಕರನ್ ಅವರು ಇತ್ತೀಚೆಗೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಅಭಿಯಾನವು 2025ರ ಅಕ್ಟೋೋಬರ್‌ರಿಂದ 2025ರ ಡಿಸೆಂಬರ್ ರವರೆಗೆ ನಡೆಯುತ್ತಿಿದ್ದು, 10 ವರ್ಷಗಳಿಗೂ ಹೆಚ್ಚು ಕಾಲ ನಿಷ್ಕ್ರಿಿಯವಾಗಿರುವ ಡಿಇಎಎ್ ಅಥವಾ ನಿಷ್ಕ್ರಿಿಯ ಖಾತೆಗಳನ್ನು ಬ್ಯಾಾಂಕ್‌ಗಳಿಗೆ ಕೆವೈಸಿ ಒದಗಿಸುವ ಮೂಲಕ ಸಕ್ರಿಿಯಗೊಳಿಸಲಾಗುವುದೆಂದು ತಿಳಿಸಿದರು.
ಜಿಲ್ಲೆಯಲ್ಲಿ 3,65,981 ಖಾತೆಗಳ ಪೈಕಿ 82.74 ಕೋಟಿ ರೂ.ಗಳು ಡಿಇಎಎ್ನಲ್ಲಿವೆ ಎಂದರು.
ಇದೇ ಸಂದರ್ಭದಲ್ಲಿ ಲೀಡ್ ಜಿಲ್ಲಾ ವ್ಯವಸ್ಥಾಾಪಕ ಪಾಂಡಪ್ಪ ಸೇರಿದಂತೆ ವಿವಿಧ ಬ್ಯಾಾಂಕ್‌ಗಳ ವ್ಯವಸ್ಥಾಾಪಕರು ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ