ಸುದ್ದಿಮೂಲ ವಾರ್ತೆ ಹೊಸಪೇಟೆ, ಜ.08:
ಸಾರ್ವಜನಿಕ ಹಿತದೃಷ್ಠಿಿಯಿಂದ ಜಿಲ್ಲೆಯಾದ್ಯಂತ ಅಗತ್ಯವಿರುವೆಡೆ ಸಿಸಿಟಿವಿ, ಸಂಚಾರ ನಿಯಂತ್ರಣ ಸೂಚನಾ ಲಕ, ಹಂಪ್ಸ್ ಹಾಗೂ ರಸ್ತೆೆ ದುರಸ್ಥಿಿ ಮುಂತಾದ ಕಾರ್ಯಗಳನ್ನು ನಿಗದಿತ ವೇಳೆಯಲ್ಲಿ ತ್ವರಿತವಾಗಿ ಮಾಡಬೇಕೆಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಿಕೇರಿ ತಾಕೀತು ಮಾಡಿದರು.
ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ರಸ್ತೆೆ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಬರುವ ಟನಲ್ ನಲ್ಲಿ ಸಿಸಿ ಕ್ಯಾಾಮೆರಾ, ಟನಲ್ನಿಂದ ಹೊಸಪೇಟೆಗೆ, ಹೊಸಪೇಟೆಯಿಂದ ನೆರೆ ಜಿಲ್ಲೆಗೆಳಿಗೆ ಸಂಪರ್ಕಿಸುವ ರಸ್ತೆೆ ಬಳಿ ಸೂಚನಾ ಲಕಗಳನ್ನು ಅಳವಡಿಸುವಂತೆ ನಿರ್ದೇಶಿಸಿದರು. ಜಿಲ್ಲೆಯಾದ್ಯಂತ ಮೈನಿಂಗ್ ವಾಹನಗಳ ಹಾವಳಿ ಹೆ ಚ್ಚಾಾಗಿದ್ದು, ಅ ವಾಹನಗಳ ವೇಗ ನಿಯಂತ್ರಣಕ್ಕೆೆ ಕಡಿವಾಣ ಹಾಕಬೇಕು ಎಂದು ಪ್ರಾಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಾಧಿಕಾರಿ ಮಂಜುನಾಥ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ದೇವದಾಸ್ , ಪ್ರಾಾದೇಶಿಕ ಸಾರಿಗೆ ಅಧಿಕಾರಿ ದಾಮೋದರ, ಸೇರಿದಂತೆ ವಿವಿಧ ಇಲಾಖೆಗಳ ಮತ್ತಿಿತರರು ಇದ್ದರು.
ರಸ್ತೆ ದುರಸ್ತಿ : ಸೂಚನಾ ಲಕ ಅಳವಡಿಕೆಗೆ ಸೂಚನೆ

