ಸುದ್ದಿಮೂಲ ವಾರ್ತೆ ರಾಯಚೂರು , ಡಿ.01:
ಇಲ್ಲಿನ ಜೆಸ್ಕಾಾಂ ಕಾರ್ಯ ಮತ್ತು ಪಾಲನೆ ವಿಭಾಗ-1ರ ಶಾಖೆ-2ರಲ್ಲಿ ಎಲ್.ಟಿ ಲೈನ್ ರೊಡ್ ವೈಡ್ನಿಂಗ್ ಕಾಮಗಾರಿ ನಿರ್ವಹಿಸುತ್ತಿಿರುವ ಪ್ರಯುಕ್ತ ಡಿಸೆಂಬರ್ 3ರ ಬೆಳಿಗ್ಗೆೆ 10 ಗಂಟೆಯಿಂದ ಸಂಜೆ 05 ಗಂಟೆವರೆಗೆ ಅಸ್ಕಿಿಹಾಳ, ಕೋಲ್ಡ್ ಸ್ಟೋೋರೇಜ್ ಎದುರುಗಡೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ಹೆಚ್ಚಿಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆೆ: 08532-226386 ಅಥವಾ 08532-231999ಗೆ ಸಂಪರ್ಕಿಸುವಂತೆ ಜೆಸ್ಕಾಾಂ ಕಾರ್ಯ ಮತ್ತು ಪಾಲನೆ ವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

