ಸುದ್ದಿಮೂಲ ವಾರ್ತೆ ಬಳ್ಳಾರಿ, ನ.03:
ಬಳ್ಳಾಾರಿ ಮಹಾನಗರ ಪಾಲಿಕೆಯ 2026-2027 ನೇ ಸಾಲಿನ ಆಯ-ವ್ಯಯ ಸಿದ್ದತೆಗಾಗಿ ಡಿಸೆಂಬರ್ 9 ರ ಮಂಗಳವಾರ ಬೆಳಿಗ್ಗೆೆ 10.30 ಗಂಟೆಗೆ ಮಹಾನಗರ ಪಾಲಿಕೆಯ ಶ್ರೀ ಕೃಷ್ಣದೇವರಾಯ ಕೌನ್ಸಿಿಲ್ ಸಭಾಂಗಣದಲ್ಲಿ ಸಾರ್ವಜನಿಕರ ಸಭೆ ನಡೆಯಲಿದೆ.ಸಾರ್ವಜನಿಕರು ನವೀನ, ಅಭಿವೃದ್ಧಿಿ ಮಾದರಿ, ಸಂಪನ್ಮೂಲ ಕ್ರೋೋಢಿಕರಣ ಅಳವಡಿಸಿಕೊಳ್ಳುವ ಬಗ್ಗೆೆ ಸಲಹೆ ಸೂಚನೆಗಳನ್ನು ನೀಡಬಹುದಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾಾರೆ.

