ಸುದ್ದಿಮೂಲ ವಾರ್ತೆ ಕಲಬುರಗಿ, ಅ.15:
ನಗರದಲ್ಲಿ ಸುಸಜ್ಜಿಿತ ಹಾಗೂ ಅತ್ಯಾಾಧುನಿಕ ರೀತಿಯ ಸ್ಯಾಾಟಲೈಟ್ ಬಸ್ ನಿಲ್ದಾಾಣ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಿಯಾಂಕ್ ಖರ್ಗೆ ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈಗಾಗಲೇ ಎರಡು ಮೂರು ಸ್ಥಳಗಳಲ್ಲಿ ಸ್ಯಾಾಟಲೈಟ್ ಬಸ್ ನಿಲ್ದಾಾಣಕ್ಕೆೆ ಅಗತ್ಯವಿರುವ ಸ್ಥಳ ಗುರುತಿಸಲಾಗಿದ್ದು, ಸೂಕ್ತವೆನಿಸುವ ಜಾಗದಲ್ಲಿ ಉದ್ದೇಶಿತ ಬಸ್ ನಿಲ್ದಾಾಣ ನಿರ್ಮಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಪ್ರಸ್ತಾಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಚಿವರು ನಿರ್ದೇಶಿಸಿದರು.
ಪ್ರಗತಿಯತ್ತ ದಾಪುಗಾಲು ಇಡುತ್ತಿಿರುವ ಕಲಬುರಗಿ ನಗರಕ್ಕೆೆ ಉದ್ದೇಶಿತ ಸ್ಯಾಾಟಲೈಟ್ ಬಸ್ ನಿಲ್ದಾಾಣವು ಅಭಿವೃದ್ಧಿಿಗೆ ವೇಗ ನೀಡಲಿದೆ ಎಂದು ಸಚಿವರು ಅಭಿಪ್ರಾಾಯಪಟ್ಟರು.
ಕಲಬುರಗಿ ನಗರ ಶಾಸಕರಾದ ಅಲ್ಲಮಪ್ರಭು ಪಾಟೀಲ್, ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಖುಷ್ಬು ಘೋಯಲ್ ಚೌದರಿ, ಕೃಷಿ, ಪಶುಸಂಗೋಪನೆ, ಕಲ್ಯಾಾಣ ಕರ್ನಾಟಕ ರಸ್ತೆೆ ಸಾರಿಗೆ ನಿಗಮದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರ