ಸುದ್ದಿಮೂಲ ವಾರ್ತೆ ಬಳ್ಳಾರಿ, ನ.26:
ಐದು ವರ್ಷದೊಳಗಿನ ಎಲ್ಲಾಾ ಮಕ್ಕಳನ್ನು ಪೋಲಿಯೊ ವೈರಸ್ ವಿರುದ್ಧ ರಕ್ಷಿಸಲು ಡಿಸೆಂಬರ್ 21 ರ ಭಾನುವಾರ ಜಿಲ್ಲೆೆಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ ನಡೆಸಲಾಗುತ್ತದೆ ಎಂದು ಜಿಲ್ಲಾಾ ಆರೋಗ್ಯ ಕುಟುಂಬ ಕಲ್ಯಾಾಣಾಧಿಕಾರಿ ಡಾ.ಯಲ್ಲಾಾ ರಮೇಶ್ ಬಾಬು ಅವರು ತಿಳಿಸಿದ್ದಾಾರೆ.

