ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.21:
ಪೋಷಕರು ತಮ್ಮ ಮಕ್ಕಳ ಭವಿಷ್ಯ ಸಂರಕ್ಷಿಸಲು ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ ಎಂದು ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದ್ದಾಾರೆ.
ಜಿಲ್ಲಾಾಡಳಿತ, ಜಿಲ್ಲಾಾ ಪಂಚಾಯತ್, ಜಿಲ್ಲಾಾ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣ ಇಲಾಖೆ ಇವರ ಸಂಯುಕ್ತಾಾಶ್ರಯದಲ್ಲಿ ಜಿಲ್ಲಾಾ ಆಸ್ಪತ್ರೆೆಯ 100 ಹಾಸಿಗೆಗಳ ತಾಯಿ ಮತ್ತು ನವಜಾತ ಶಿಶುಗಳ ಆಸ್ಪತ್ರೆೆ ಆವರಣದಲ್ಲಿ ಭಾನುವಾರ ಪ್ರಾಾರಂಭವಾದ ಜಿಲ್ಲಾಾ ಮಟ್ಟದ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ದೇಶದಾದ್ಯಂತ ನಡೆಯುತ್ತಿಿದ್ದು, ವಹಿಸಿ ಪಲ್ಸ್ ಪೋಲಿಯೋ ಪ್ರಕರಣಗಳನ್ನು ತಡೆಯುಲ್ಲಿ ಯಶಸ್ವಿಿಯಾಗಿದ್ದೇವೆ ಎಂದರು.
ಬಳ್ಳಾಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ, ಜಿಲ್ಲಾಾ ಗ್ಯಾಾರಂಟಿ ಯೋಜನೆಗಳ ಅನುಷ್ಠಾಾನ ಪ್ರಾಾಧಿಕಾರದ ಅಧ್ಯಕ್ಷ ಕೆ.ಇ ಚಿದಾನಂದಪ್ಪ, ಜಿಲ್ಲಾಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಮಹಮ್ಮದ್ ಹ್ಯಾಾರಿಸ್ ಸುಮೈರ್ ಅವರು ಮಾತನಾಡಿ, ಮಕ್ಕಳಿಗೆ ಅವಶ್ಯವಿರುವ ಲಸಿಕೆಗಳನ್ನು ಸಹ ತಪ್ಪದೇ ಹಾಕಿಸಬೇಕು ಎಂದು ತಾಯಂದಿರಲ್ಲಿ ವಿನಂತಿ ಮಾಡಿದರು.
ಕಾರ್ಯಕ್ರಮಕ್ಕೂ ಮುನ್ನ ಚಿಗುರು ಕಲಾ ತಂಡದ ಎಸ್.ಎನ್ ಹುಲುಗಪ್ಪ ಮತ್ತು ಸಂಗಡಿಗರಿಂದ ಪಲ್ಸ್ ಪೋಲಿಯೋ ಬಗ್ಗೆೆ ಜಾಗೃತಿ ಗೀತೆಗಳನ್ನು ಪ್ರಸ್ತುತ ಪಡಿಸಿದರು.
ಮಹಾನಗರ ಪಾಲಿಕೆಯ ಉಪಮೇಯರ್ ಮೊಬಿನಾ, ಸದಸ್ಯ ಅಶೋಕ್ ಕುಮಾರ್, ಅಪರ ಜಿಲ್ಲಾಾಧಿಕಾರಿ ಮಹಮ್ಮದ್ ಎನ್ ಝಬೇರ್, ಜಿಲ್ಲಾಾ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾಾ ಶಸಚಿಕಿತ್ಸಕ ಡಾ.ಬಸರೆಡ್ಡಿಿ.ಎನ್., ಜಿಲ್ಲಾಾ ಆರ್ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಂ ಸೇರಿದಂತೆ ಜಿಲ್ಲಾಾ ಆಸ್ಪತ್ರೆೆಯ ವೈದ್ಯರು, ಶೂಶ್ರುಕರು, ಸಿಬ್ಬಂದಿ ಹಾಗೂ ಪೋಷಕರು ಉಪಸ್ಥಿಿತರಿದ್ದರು.
‘ಮಕ್ಕಳ ಭವಿಷ್ಯಕ್ಕಾಗಿ ಎರಡು ಹನಿ ಲಸಿಕೆ ಹಾಕಿಸಿ’

