ಸುದ್ದಿಮೂಲ ವಾರ್ತೆ ರಾಯಚೂರು, ಜ.07:
ಎಡೆದೊರೆ ನಾಡು ರಾಯಚೂರು ಉತ್ಸವದ ಸಿದ್ಧತೆಗಾಗಿ ಜಿಲ್ಲೆಯ ಸಾಹಿತಿಗಳು, ಕವಿಗಳು, ಬುದ್ಧಿಿ ಜೀವಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವ್ಯಾಾಪಾರಸ್ಥರು, ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಕಲಾವಿದರು ಮತ್ತು ಸಾರ್ವಜನಿಕರ ಉಪಸ್ಥಿಿತಿಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯು ಗುರುವಾರ ಬೆಳಿಗ್ಗೆೆ 11ಕ್ಕೆೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದು, ಎಲ್ಲರೂ ಆಗಮಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಯಚೂರು ಉತ್ಸವ : ಇಂದು ವಿಶೇಷ ಸಭೆ
? ಸುದ್ದಿಮೂಲ ವಾರ್ತೆ ರಾಯಚೂರು, ಜ.07: