ಸುದ್ದಿಮೂಲ ವಾರ್ತೆ
ಹೊಸಕೋಟೆ, ಆ. 12 : ತಾಲೂಕಿನ ಜಡಿಗೇನಹಳ್ಳಿ ಗ್ರಾಮ ಪಂಚಾಯಿತಿಗೆ ನಡೆದ 2ನೇ ಅವಧಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಡಿಗೇನಹಳ್ಳಿಯ ರಮೇಶ್ ಮತ್ತು ಉಪಾಧ್ಯಕ್ಷರಾಗಿ ರಾಧಿಕಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹರಳೂರು ರವಿ, ಮಾಜಿ ಉಪಾಧ್ಯಕ್ಷ ರವಿಕುಮಾರ್, ವರದರಾಜು, ಕೊಳತೂರು ಆಂಜಿನಪ್ಪ, ರಾಮಕೃಷ್ಣಪ್ಪ, ಕೃಷ್ಣಪ್ಪ, ಸುನಿತಾ,ನಾರಾಯಣಗೌಡ, ನಂಜುಂಡೇಗೌಡ, ಕೆಂಪಣ್ಣ , ಹೆಚ್.ಎಂ.ನಾರಾಯಣಸ್ವಾಮಿ, ವೆಂಕಟಪ್ಪ, ಬೈರಪ್ಪ ನೂತನ ಅಧ್ಯಕ್ಷ- ಉಪಾಧ್ಯಕ್ಷರನ್ನು ಸನ್ಮಾನಿಸಿದರು.