ಸುದ್ದಿಮೂಲ ವಾರ್ತೆ ರಾಯಚೂರು, ನ.03:
ಇಲ್ಲಿನ ಸಮಾಜ ಕಲ್ಯಾಾಣ ಇಲಾಖೆಯಿಂದ ಸಂವಿಧಾನ ಶಿಲ್ಪಿಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನಾಚರಣೆಯ ಅಂಗವಾಗಿ ಡಿಸೆಂಬರ್ 06ರ ಬೆಳಿಗ್ಗೆೆ 9 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಪೂಜಾ ಕಾರ್ಯಕ್ರಮ ಹಮ್ಮಿಿಕೊಳ್ಳಲಾಗಿದ್ದು, ಸಾರ್ವಜನಿಕರು ಮತ್ತು ಎಲ್ಲಾ ಗಣ್ಯ ಮಾನ್ಯರು ಹೆಚ್ಚಿಿನ ಸಂಖ್ಯೆೆಯಲ್ಲಿ ಭಾಗವಹಿಸಿ ಯಶಸ್ವಿಿಗೊಳಿಸಬೇಕೆಂದು ಸಮಾಜ ಕಲ್ಯಾಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

