ಸುದ್ದಿಮೂಲ ವಾರ್ತೆ ಸಿರವಾರ, ಜ.07:
ಸ್ಥಳೀಯ ಪಟ್ಟಣ ಪಂಚಾಯತಿ ಕಾರ್ಯಲಯಕ್ಕೆೆ ಬುಧವಾರ ಸಂಜೆ ಲೋಕಾಯುಕ್ತ ಡಿವೈಎಸ್ ಪಿ ಭರತರಡ್ಡಿಿ, ಬೆಳಗಾವ, ಪಿಐ ರಾಜಶೇಖರಯ್ಯ ಬೆಂಗಳೂರು ತಂಡ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು.
ನಂತರ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಾರ್ವಜನಿಕ ಇಲಾಖೆ ಕಚೇರಿಗಳಿಗೆ ಭೇಟಿ ನೀಡಿ ಸಾರ್ವಜನಿಕರ ದೂರುಗಳು ಇದ್ದಲ್ಲಿ ಅರ್ಜಿ ಸಲ್ಲಿಸಬೇಕು, ಭ್ರಷ್ಟಾಾಚಾರಕ್ಕೆೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಬೇಕು ಎಂದು ತಿಳಿಸಿದರು. ಪ.ಪಂ.ಮುಖ್ಯಾಾಧಿಕಾರಿ ಸುರೇಶ ಶೆಟ್ಟಿಿ ಹಾಗೂ ಸಿಬ್ಬಂದಿ ವರ್ಗ ಇದ್ದರು.
ಸಿರವಾರ : ಲೋಕಾಯುಕ್ತರಿಂದ ಪಟ್ಟಣ ಪಂಚಾಯತಿ ದಾಖಲೆಗಳ ಪರಿಶೀಲನೆ

