ಸುದ್ದಿಮೂಲ ವಾರ್ತೆ ರಾಯಚೂರು, ಜ.08:
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಾಧಿಕಾರದ ನಿರ್ದೇಶನದ ಮೇರೆಗೆ ಜನವರಿ 24ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಭೂ-ಸ್ವಾಾಧೀನ ಪ್ರಕರಣಗಳ ಇತ್ಯರ್ಥಕ್ಕಾಾಗಿ ವಿಶೇಷ ಲೋಕ ಅದಾಲತ್ ಹಮ್ಮಿಿಕೊಂಡಿದ್ದು, ಕಕ್ಷಿದಾರರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಹಿರಿಯ ಶ್ರೇೇಣಿ ದಿವಾಣಿ ನ್ಯಾಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್.ಎ.ಸಾತ್ವಿಿಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

