ಸುದ್ದಿಮೂಲ ವಾರ್ತೆ ರಾಯಚೂರು, ಜ.14:
ರಾಯಚೂರು ಜಿಲ್ಲೆಯಲ್ಲಿ ಎಡದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ವೇಳಾ ಪಟ್ಟಿಿ, ಬ್ಯಾಾನರ್, ಪೋಸ್ಟರ್, ಬಲೂನ್, ಪಾಂಪ್ಲೆೆಂಟ್ಸ್, ಪಾಸ್, ಸಾಮಾಜಿಕ ಜಾಲತಾಣಗಳ ಬಿಡುಗಡೆ ಕಾರ್ಯಕ್ರಮವು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ಜನವರಿ 16 ರ ಬೆಳಿಗ್ಗೆೆ 09 ಗಂಟೆಗೆ ನಗರದ ಮಹಾತ್ಮಾಾ ಗಾಂಧಿ ಜಿಲ್ಲಾ ಕ್ರೀೆಡಾಂಗಣದಲ್ಲಿ ಹಮ್ಮಿಿಕೊಳ್ಳಲಾಗಿದೆ.
ಈ ಬಿಡುಗಡೆ ಸಮಾರಂಭಕ್ಕೆೆ ಜಿಲ್ಲೆಯ ರೈತರು, ಸಾಹಿತಿಗಳು, ಮಾಧ್ಯಮದವರು, ಕವಿಗಳು, ಬುದ್ಧಿಿ ಜೀವಿಗಳು, ವಿವಿಧ ಸಂಘಟನೆ ಮುಖ್ಯಸ್ಥರು, ಪದಾಧಿಕಾರಿಗಳು, ಹಾಗೂ ಸಾರ್ವಜನಿಕರು ಹಾಜರಾಗುವ ಜೊತೆಗೆ ಈ ಸಾಂಸ್ಕೃತಿಕ ಹಬ್ಬವು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಾಗದೆ ಜಿಲ್ಲೆಯ ಪ್ರತಿಯೊಬ್ಬ ನಾಗರಿಕನೂ ಹೆಮ್ಮೆೆಪಡುವಂತಹ ಜನೋತ್ಸವವಾಗಿ ಮೂಡಿಬರಲು ತಾವುಗಳು ಪಾಲ್ಗೊೊಂಡು ಈ ಮಹತ್ಕಾಾರ್ಯ ಯಶಸ್ವಿಿಗೊಳಿಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

