ಸುದ್ದಿಮೂಲ ವಾರ್ತೆ ರಾಯಚೂರು, ಅ.02:
ರಾಯಚೂರು ಜಿಲ್ಲಾಾ ಉಸ್ತುವಾರಿ ಡಾ.ಶರಣ ಪ್ರಕಾಶ ಪಾಟೀಲ, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್ ಅವರು ಅ.3ರಿಂದ ಜಿಲ್ಲೆೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾಾರೆ.
ಜಿಲ್ಲೆೆಯ ವಿವಿಧ ತಾಲೂಕುಗಳಲ್ಲಿ ಸಂಚರಿಸಿ ಮಳೆ ಹಾನಿ ಪರಿಶೀಲನೆ ಮಾಡಲಿದ್ದಾಾರೆ.
ಸಚಿವ ಬೋಸರಾಜ್ ಅವರು ನವಲಕಲ್ ಹಿರೇಮಠಕ್ಕೆೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾಾರೆ.
ಮಧ್ಯಾಾಹ್ನ ಜಿಲ್ಲಾಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಭಯ ಸಚಿವರು ಅಧಿಕಾರಿಗಳ ಸಭೆ ನಡೆಸಲಿದ್ದಾಾರೆ.