ಸುದ್ದಿಮೂಲ ವಾರ್ತೆ
ಬೆಮಗಳೂರು,ಏ.13:ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಅರವಿಂದ್ ಲಿಮಿಟೆಡ್ ಗಾರ್ಮೆಂಟ್ಸ್ ಗೆ ಭೇಟಿ ನೀಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಅವರು ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಸುಮಾರು 2000 ಕೆಲಸಗಾರರಿಗೆ ಚುನಾವಣೆಯ ದಿನ ತಪ್ಪದೇ ಮತದಾನ ಮಾಡಲು ವಿನಂತಿಸಿದರು.